Tuesday, June 9, 2026
Homeಕರಾವಳಿಉಡುಪಿಉಡುಪಿಯಲ್ಲಿ ಅಗ್ನಿ ಅನಾಹುತದಲ್ಲಿ ರಮಾನಂದ ಶೆಟ್ಟಿ ದಂಪತಿ ಸಾವು ಪ್ರಕರಣ; ಸಂತಾಪ ಸೂಚಿಸಿದ ಕೇಂದ್ರ ಸಚಿವೆ...

ಉಡುಪಿಯಲ್ಲಿ ಅಗ್ನಿ ಅನಾಹುತದಲ್ಲಿ ರಮಾನಂದ ಶೆಟ್ಟಿ ದಂಪತಿ ಸಾವು ಪ್ರಕರಣ; ಸಂತಾಪ ಸೂಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

- Advertisement -
- Advertisement -

ಉಡುಪಿಯಲ್ಲಿ ಅಗ್ನಿ ಅನಾಹುತದಲ್ಲಿ ರಮಾನಂದ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿ ಶೆಟ್ಟಿ ದಂಪತಿ ಸಾವನ್ನಪ್ಪಿದ್ದು ಅವರ ನಿಧನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು ಅಗ್ನಿ ಅವಘಡದಲ್ಲಿ ಅಕಾಲಿಕವಾಗಿ ನಮ್ಮನ್ನಗಲಿದ ದಂಪತಿಗಳಾದ ಶ್ರೀ ರಮಾನಂದ ಶೆಟ್ಟಿ ಹಾಗೂ ಶ್ರೀಮತಿ ಅಶ್ವಿನಿ ಶೆಟ್ಟಿಯವರ ಆತ್ಮಗಳಿಗೆ ಭಗವಂತ ಸದ್ಗತಿ ಕರುಣಿಸಲಿ. ಅವರ ಮಕ್ಕಳು, ಅಪಾರ ಸಂಖ್ಯೆಯ ಬಂಧು-ಮಿತ್ರರಿಗೆ ಈ ದು:ಖ ಭರಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

- Advertisement -

Latest News

error: Content is protected !!