Monday, June 8, 2026
Homeಕರಾವಳಿಮೊಸಳೆ ಬಬಿಯಾ ನಿಧನಕ್ಕೆ ಕಂಬನಿ ಮಿಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೊಸಳೆ ಬಬಿಯಾ ನಿಧನಕ್ಕೆ ಕಂಬನಿ ಮಿಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

- Advertisement -
- Advertisement -

ಕಾಸರಗೋಡು : ಶ್ರೀ ಅನಂತಪುರಂ ಅನಂತಪದ್ಮನಾಭಸ್ವಾಮಿ ದೇವಸ್ಥಾನದ ದೈವೀ ಸ್ವರೂಪಿ ಮೊಸಳೆ ‘ಬಬಿಯಾ ನಿಧನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಂಬನಿ ಮಿಡಿದಿದ್ದು, ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

ಶ್ರೀ ಅನಂತಪುರಂ ದೇವಸ್ಥಾನದ ದೇವರ ಮೊಸಳೆ ಬಬಿಯಾ ವಿಷ್ಣು ಪಾದಕ್ಕೆ ಸೇರಿದೆ. ದೈವಿಕ ಮೊಸಳೆಯು ಶ್ರೀ ಅನಂತಪದ್ಮನಾಭ ಸ್ವಾಮಿಯ ಅನ್ನ ಮತ್ತು ಬೆಲ್ಲದ ಪ್ರಸಾದವನ್ನು ಸೇವಿಸಿ 75ಕ್ಕೂ ಹೆಚ್ಚು ವರ್ಷಗಳ ಕಾಲ ದೇವಾಲಯದ ಸರೋವರದಲ್ಲಿ ವಾಸಿಸುತ್ತಿತ್ತು ಮತ್ತು ದೇವಾಲಯವನ್ನು ಕಾಪಾಡುತ್ತಿತ್ತು. ಮೊಸಳೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್​ ಮಾಡಿದ್ದಾರೆ

- Advertisement -

Latest News

error: Content is protected !!