Friday, June 5, 2026
Homeತಾಜಾ ಸುದ್ದಿಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಟಲಿಗೆ ಭೇಟಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಟಲಿಗೆ ಭೇಟಿ

- Advertisement -
- Advertisement -

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಟಲಿಗೆ ಭೇಟಿ ನೀಡಿದ್ದಾರೆ. ನಿನ್ನೆ (ಡಿಸೆಂಬರ್ 5) ಇಟಲಿ ಪ್ರವಾಸಕ್ಕೆ ತೆರಳಿದ್ದು, ಕೃಷಿ ಉತ್ಪನ್ನಗಳ ರಫ್ತು ವ್ಯವಹಾರ ಕುರಿತು ಅಲ್ಲಿನ ಪ್ರತಿನಿಧಿಗಳೊಂದಿಗೆ ಚರ್ಚಿಸಿದ್ದಾರೆ.

ಉಭಯ ದೇಶಗಳ ನಡುವೆ ಕೃಷಿ ರಫ್ತು, ಕೃಷಿ ಕ್ಷೇತ್ರದಲ್ಲಿನ ಅಭಿವೃದ್ದಿಗೆ ನೂತನ ತಂತ್ರಜ್ಞಾನಗಳ ಅಳವಡಿಕೆ ಮತ್ತು ಪರಸ್ಪರ ವರ್ಗಾವಣೆ ಸೇರಿದಂತೆ ಹಲವು ರಾಜತಾಂತ್ರಿಕ ವಿಚಾರಗಳ ಕುರಿತು ಅವರು  ಈ ವೇಳೆ ಚರ್ಚಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!