Thursday, May 9, 2024
Homeತಾಜಾ ಸುದ್ದಿಕಾಂಗ್ರೆಸ್ ಪಕ್ಷದ ಎಲ್ಲಾ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಕೇಂದ್ರ...

ಕಾಂಗ್ರೆಸ್ ಪಕ್ಷದ ಎಲ್ಲಾ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಬಳಿ ಹಣ ಪಡೆದು ಬಿ ಫಾರಂ ನೀಡಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಎಲ್ಲಾ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕಾಂಗ್ರೆಸ್‌ ಪಕ್ಷ ಅಭ್ಯರ್ಥಿಗಳಿಂದ 2 ಲಕ್ಷ ರೂ. ಹಣ ಪಡೆದು ಬಿ ಫಾರಂ ವಿತರಿಸಿದೆ. ಇದು ಕಾನೂನು ಬಾಹಿರ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

- Advertisement -
spot_img

Latest News

error: Content is protected !!