Monday, August 31, 2026
Homeಕರಾವಳಿಧರ್ಮಸ್ಥಳಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ

ಧರ್ಮಸ್ಥಳಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ

- Advertisement -
- Advertisement -

ಧರ್ಮಸ್ಥಳ: ಇಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ್ರು.

ಸರ್ವಧರ್ಮ 90ನೇ ಅಧಿವೇಶನದ ಉದ್ಘಾಟನೆಗಾಗಿ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಕೇಂದ್ರ ಸಚಿವರನ್ನು ಧರ್ಮಸ್ಥಳದಲ್ಲಿ ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂಎಲ್ಸಿ ಕೆ. ಪ್ರತಾಪಸಿಂಹ ನಾಯಕ್ ಸ್ವಾಗತಿಸಿದರು.

- Advertisement -

Latest News

error: Content is protected !!