Friday, June 5, 2026
Homeಕರಾವಳಿಮಂಗಳೂರಿನಲ್ಲಿ ಮರಕ್ಕೆ ಬೆಂಕಿ ಹಚ್ಚಿದ ಪಾಪಿಗಳು: ದುಷ್ಕರ್ಮಿಗಳ ಕೃತ್ಯಕ್ಕೆ ಪರಿಸರಪ್ರೇಮಿಗಳು ಗರಂ

ಮಂಗಳೂರಿನಲ್ಲಿ ಮರಕ್ಕೆ ಬೆಂಕಿ ಹಚ್ಚಿದ ಪಾಪಿಗಳು: ದುಷ್ಕರ್ಮಿಗಳ ಕೃತ್ಯಕ್ಕೆ ಪರಿಸರಪ್ರೇಮಿಗಳು ಗರಂ

- Advertisement -
- Advertisement -

ಮಂಗಳೂರು:  ದುಷ್ಕರ್ಮಿಗಳು ಜೀವಂತ ಮರಕ್ಕೆ ಬೆಂಕಿ ಹಚ್ಚಿ ನಾಶ ಮಾಡಿರುವ ಅಮಾನವೀಯ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಟೌನ್ ಹಾಲ್ ಬಳಿ ಇರುವ ಮರಗಳಿಗೆ ಪಾಪಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚಿರುವುದು ಪರಿಸರವಾದಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗಿದೆ. ಇಂತಹ ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!