Friday, June 5, 2026
Homeಅಪರಾಧಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ಅಪರಿಚಿತ ಗಂಡಸಿನ ಶವ ಪತ್ತೆ

ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ಅಪರಿಚಿತ ಗಂಡಸಿನ ಶವ ಪತ್ತೆ

- Advertisement -
- Advertisement -

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಅಂದ್ರಟ್ಟ ಎಂಬಲ್ಲಿ ಪೊದೆಯೊಂದರಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.

ಫೆಬ್ರವರಿ 19 ರಂದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲ್ವೇ ಸಿಬ್ಬಂದಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಒಂದೇ ಕಡೆ ಬೀದಿನಾಯಿಗಳು ಗುಂಪಾಗಿರುವುದನ್ನು ಗಮನಿಸಿ ಹೋಗಿ ನೋಡಿದಾಗ ಶವವಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮೃತ ವ್ಯಕಿ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!