Sunday, May 19, 2024
Homeತಾಜಾ ಸುದ್ದಿಚಾರ್ಮಾಡಿ ಘಾಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಚಾರ್ಮಾಡಿ ಘಾಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

spot_img
- Advertisement -
- Advertisement -

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸುಮಾರು 50 ವರ್ಷ ಮೇಲ್ಪಟ್ಟ ವರ್ಷದ ಗಂಡಸಿನ ಶವ ಚಾರ್ಮಾಡಿ ಘಾಟ್ ನ ಪಕ್ಕದ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬಣಕಲ್ ಪೋಲೀಸ್ ಸ್ಥಳಕ್ಕೆ ಧಾವಿಸಿ ಶವವನ್ನು ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ‌.

- Advertisement -
spot_img

Latest News

error: Content is protected !!