Friday, June 28, 2024
Homeಕರಾವಳಿಧರ್ಮಸ್ಥಳ : ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ; ವಾರಸುದಾರರು ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

ಧರ್ಮಸ್ಥಳ : ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ; ವಾರಸುದಾರರು ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

spot_img
- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ತಿಳಿಸಿದ್ದಾರೆ.

ಜೂ.24  ರಂದು ಧರ್ಮಸ್ಥಳ ಗ್ರಾಮದ ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಎಡ ಮಗ್ಗುಲಾಗಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದ್ದು, ಮೃತದೇಹವು ವಾರೀಸುದಾರರ ಪತ್ತೆಯ ಬಗ್ಗೆ ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶೀತಲಿಕರಣ ಶವಗಾರದಲ್ಲಿ ಇರಿಸಲಾಗಿದೆ.

ದೂರವಾಣಿಗೆ ಸಂಪರ್ಕಿಸುವವರು ಧರ್ಮಸ್ಥಳ ಪೊಲೀಸು ಠಾಣೆ: 08256 277253, PSI DHARMASTHALA: 9740041666, 8277986447 ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!