Friday, June 5, 2026
Homeಕರಾವಳಿಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

- Advertisement -
- Advertisement -

ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆಯಾಗಿದೆ. ಧರ್ಮಸ್ಥಳ ಠಾಣಾಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.

ಇನ್ನು ಅಪರಿಚಿತ ಶವದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

- Advertisement -

Latest News

error: Content is protected !!