Sunday, April 28, 2024
Homeಕರಾವಳಿಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

spot_img
- Advertisement -
- Advertisement -

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ನೇತ್ರಾವತಿ ನದಿಯ ನೀರಿನಲ್ಲಿ ಪತ್ತೆಯಾಗಿದೆ.

ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಜೂನ್ 26 ರಂದು(ಇಂದು) ಬೆಳಗ್ಗೆ ಅಪರಿಚಿತ ಸುಮಾರು 40 ರಿಂದ 45 ವಯಸ್ಸಿನ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು.ಅದರಂತೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು .ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದ್ದು. ಶವ ಕೊಳೆತಿದ್ದು ಗುರುತಿಸಲು ಅಸಾಧ್ಯವಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!