Monday, June 30, 2025
Homeಕರಾವಳಿಮಂಗಳೂರು: ಗುರುಪುರ ಬಳಿಯ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮಂಗಳೂರು: ಗುರುಪುರ ಬಳಿಯ ನದಿಯಲ್ಲಿ ಅಪರಿಚಿತ ಶವ ಪತ್ತೆ

spot_img
- Advertisement -
- Advertisement -

ಮಂಗಳೂರು: ಗುರುಪುರ ಬಳಿಯ ಬಯಲುಪೇಟೆಯ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸದ್ಯ ಮೃತದೇಹ ಯಾರದು ಎಂಬ ಬಗ್ಗೆ ಪತ್ತೆಯಾಗಿಲ್ಲ. ಸ್ಥಳೀಯ ಯುವಕರು ಮೃತದೇಹವನ್ನು ವೆನ್ಲಾಕ್ ಶವಾಗಾರಕ್ಕೆ ಸಾಗಿಸಿದ್ದು, ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!