Saturday, May 18, 2024
Homeಇತರಸುಳ್ಯ: ನೀರಿನ ತೋಡಿನ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ...!

ಸುಳ್ಯ: ನೀರಿನ ತೋಡಿನ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!

spot_img
- Advertisement -
- Advertisement -

ಸುಳ್ಯ: ಸೋಣಂಗೇರಿ ಸಮೀಪದ ಜಿಬಡ್ಕ ನೀರಿನ ತೋಡಿನ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಡಿ.27 ರಂದು ನಡೆದಿದೆ.

ಕಳೆದ ಎರಡು ದಿನಗಳಿಂದ ಈ ಪರಿಸರದಲ್ಲಿ ದುರ್ವಾಸನೆ ಬರುತ್ತಿತ್ತು. ಇದನ್ನು ಗಮನಿಸಿದ ಹೆಲ್ಮೆಟ್ ವ್ಯಾಪಾರಿಯೊಬ್ಬ ದುರ್ವಾಸನೆ ಬರುತ್ತಿದ್ದ ಕಡೆಗೆ ತೆರಳಿ ವೀಕ್ಷಿಸಿದಾಗ ಅಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.

ಈ ಬಗ್ಗೆ ಸ್ಥಳೀಯ ನಿವಾಸಿಗಳಿಗೆ ಮಾಹಿತಿ ತಿಳಿಸಿದಾಗ ಅವರು ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!