Monday, May 6, 2024
Homeಕರಾವಳಿಕಲ್ಲಡ್ಕದಲ್ಲಿ ಪೇಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಕಲ್ಲಡ್ಕದಲ್ಲಿ ಪೇಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಪೇಟೆಯಲ್ಲಿ ಸುಮಾರು 55 ವರ್ಷದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.

ಈ ವ್ಯಕ್ತಿಯು ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ. ಗೋಳ್ತಮಜಲು ಗ್ರಾ.ಪಂ. ಅಧ್ಯಕ್ಷ ಅಭಿಷೇಕ್ ಶೆಟ್ಟಿ ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಸ್ಥಳೀಯ ವ್ಯಾಪಾರಿಯೊಬ್ಬರು ಮೃತದೇಹವನ್ನು ಕಂಡು ಮಾಹಿತಿ ನೀಡಿದ್ದಾರೆ.ಮೃತ ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

- Advertisement -
spot_img

Latest News

error: Content is protected !!