- Advertisement -
- Advertisement -
ವಿಟ್ಲ: ಇಲ್ಲಿನ ಸಾಲೆತ್ತೂರು ಸಮೀಪದ ಪಾಲ್ತಾಜೆ ಎಂಬಲ್ಲಿ ಗುಂಡವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತದೇಹ ಗಮನಿಸಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಪರಿಶೀಲಿಸಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಿಲ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -