Sunday, May 19, 2024
Homeಕರಾವಳಿಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

spot_img
- Advertisement -
- Advertisement -

ಬಂಟ್ವಾಳ: ಇಲ್ಲಿನ ಸರಪಾಡಿ ಗ್ರಾಮದ SEZ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚೂಡಿದಾರ್, ಪ್ಯಾಂಟ್ ಧರಿಸಿದ ಮಹಿಳೆ ಅಥವಾ ಯುವತಿಯ ಮೃತದೇಹ ಇದಾಗಿದೆ. ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

- Advertisement -
spot_img

Latest News

error: Content is protected !!