Thursday, June 4, 2026
Homeಪ್ರಮುಖ-ಸುದ್ದಿಖ್ಯಾತ ನಟನಿಗೆ ದುಷ್ಕರ್ಮಿಗಳಿಂದ ಕೊಲೆ ಬೆದರಿಕೆ

ಖ್ಯಾತ ನಟನಿಗೆ ದುಷ್ಕರ್ಮಿಗಳಿಂದ ಕೊಲೆ ಬೆದರಿಕೆ

- Advertisement -
- Advertisement -

ಹೈದರಾಬಾದ್ : ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಮನೆಗೆ ದುಷ್ಕರ್ಮಿಗಳ ಗುಂಪೊಂದು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಶನಿವಾರ ರಾತ್ರಿ ನಾಲ್ವರು ದುಷ್ಕರ್ಮಿಗಳ ಗುಂಪೊಂದು ಇನ್ನೋವಾ ಕಾರಿನಲ್ಲಿ ಬಂದು ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಇರುವ ನಟ ಮೋಹನ್ ಬಾಬು ಅವರ ಮನೆಗೆ ನುಗ್ಗಿ ದಾಳಿ ನಡೆಸಿ ಮೋಹನ್ ಬಾಬು ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.


ಬಳಿಕ ನಟ ಮೋಹನ್ ಬಾಬು ಅವರು ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ

- Advertisement -

Latest News

error: Content is protected !!