Friday, May 3, 2024
Homeಕರಾವಳಿಬೆಳ್ತಂಗಡಿ : ಉಜಿರೆ ಅಜ್ಜರಕಾಡು ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಉಜಿರೆ ಅಜ್ಜರಕಾಡು ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

spot_img
- Advertisement -
- Advertisement -

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ  ಶವವೊಂದು ಉಜಿರೆ ಗ್ರಾಮದ ಅಜ್ಜರಕಾಡು ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜ್ಜರಕಾಡು ಪ್ರದೇಶದಲ್ಲಿ ಇಂದು ದಾರಿಯಲ್ಲಿ ಹೋಗುವ ವೇಳೆ ಅಪರಿಚಿತ ವ್ಯಕ್ತಿಯೂ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಉಜಿರೆಯ ಉದ್ಯಮಿ ರವಿಚಂದ್ರ ಚಕ್ಕಿತ್ತಾಯ , ಉಜಿರೆಯ ಜಯಪ್ರಕಾಶ್ ಶೆಟ್ಟಿ ಇವರಿಗೆ ಮಾಹಿತಿ ಸಿಕ್ಕಿದ್ದು ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಮತ್ತು ಸಿಬ್ಬಂದಿ ಬಂದು ಪರಿಶೀಲನೆ ಮಾಡಿದ್ದು ಬೇರೆ ಜಿಲ್ಲೆಯ ಅಪರಿಚಿತ ವ್ಯಕ್ತಿಯಾಗಿದ್ದು ನಿನ್ನೆ ಸಂಜೆ ವೇಳೆ ಈ ಪ್ರದೇಶಕ್ಕೆ ಬಂದಿದ್ದು ಈ ವೇಳೆ ಅನಾರೋಗ್ಯದಿಂದಾಗಿ ಸಾವನ್ನಪ್ಪಿರುವ ಶಂಕೆ ಇದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!