Saturday, May 18, 2024
Homeಕರಾವಳಿಧರ್ಮಸ್ಥಳ : ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಸಾವು

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಸಾವು

spot_img
- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕಂಚಿಮಾರ್ ನಲ್ಲಿ ಕಟ್ಟಡವೊಂದರ ಮೆಟ್ಟಿಲಿನಲ್ಲಿ‌ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವ್ಯಕ್ತಿಗೆ ಅಂದಾಜು 50-55 ವಯಸ್ಸು ಆಗಿರಬಹುದು ಇವರ  ಗುರುತು ಪತ್ತೆಯಾಗಿಲ್ಲ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!