Wednesday, June 24, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಕರಾಯದಲ್ಲಿ ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

ಉಪ್ಪಿನಂಗಡಿ; ಕರಾಯದಲ್ಲಿ ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

- Advertisement -
- Advertisement -

ಉಪ್ಪಿನಂಗಡಿ; ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕರಾಯದಲ್ಲಿರುವ ಇಂದಿರಾ ಆಟೋ ಫ್ಯೂಯಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!