Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮೃತಪಟ್ಟ ಅಪರಿಚಿತ ವ್ಯಕ್ತಿಯ ವಾರಿಸುದಾರರ ಪತ್ತೆಗೆ ಪೊಲೀಸ್ ಪ್ರಕಟಣೆ

ಬೆಳ್ತಂಗಡಿ : ಮೃತಪಟ್ಟ ಅಪರಿಚಿತ ವ್ಯಕ್ತಿಯ ವಾರಿಸುದಾರರ ಪತ್ತೆಗೆ ಪೊಲೀಸ್ ಪ್ರಕಟಣೆ

- Advertisement -
- Advertisement -

ಬೆಳ್ತಂಗಡಿ : ಉಜಿರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50-55 ವರ್ಷ ಪ್ರಾಯದ ಶ್ರೀನಿವಾಸ ಬೆಂಗಳೂರು ಎಂಬ ಅಪರಿಚಿತ ವ್ಯಕ್ತಿಯ ನಿತ್ರಾಣದಲ್ಲಿ ಮಲಗಿಕೊಂಡಿದ್ದವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಿ, ಬಳಿಕ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರು ಫೆ.22 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಮೃತ ವ್ಯಕ್ತಿಯ ವಾರೀಸುದಾರರ ಪತ್ತೆಯಾದಲ್ಲಿ ದ.ಕ ಜಿಲ್ಲಾ ಕಂಟ್ರೋಲ್ ರೂಂ : 9480805300 ಬೆಳ್ತಂಗಡಿ ಪೊಲೀಸು ಠಾಣೆ: 08256-232093. ಪೊಲೀಸ್ ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆ : 9480805370 ಸಂಪರ್ಕಿಸುವಂತೆ ಕೋರಲಾಗಿದೆ.

- Advertisement -

Latest News

error: Content is protected !!