Friday, June 26, 2026
Homeಕರಾವಳಿಧರ್ಮಸ್ಥಳ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು!

ಧರ್ಮಸ್ಥಳ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು!

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ – ನೇತ್ರಾವತಿ ಸ್ನಾನ ಘಟಕ್ಕೆ ನಡೆದುಕೊಂಡು ಹೋಗುವ‌ ಹೊಸ ಪೊಲೀಸ್ ಠಾಣೆಗೆ ಗುರುತಿಸಿರುವ ಮುಂಭಾಗದ ದಾರಿಯ ಪೊದೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ‌.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅನಾರೋಗ್ಯದಿಂದ ನಡೆದುಕೊಂಡು ಹೋಗುತ್ತಿರುವಾಗ ಬಿದ್ದು ಸಾವನ್ನಪ್ಪಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!