- Advertisement -
![]()
- Advertisement -
ಸುಳ್ಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಪುಂಡಾಟದಿಂದಾಗಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಭಯದಲ್ಲಿ ಓಡಾಡುವಂತಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬಕೈಯಲ್ಲಿ ಕತ್ತಿನ್ನು ಹಿಡಿದು ಅಂಗಡಿಯ ಮುಂಭಾಗಕ್ಕೆ ಬಂದು ಮಾಲೀಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂಗಡಿಯ ಮಾಲೀಕರುಗಳು ಸುಳ್ಯ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಆದರೆ ಪೊಲೀಸರಿಂದ ಯಾವುದೇ ರೀತಿಯ ಸ್ಪಂದನೆ ಬರಲಿಲ್ಲ ಎನ್ನಲಾಗಿದೆ. ಆದರೆ ವ್ಯಕ್ತಿಯ ಚಲನ ವಲನ ನೋಡಿದರೆ ಮಾನಸಿಕ ಅಸ್ವಸ್ಥನಂತೆ ಕಂಡು ಬರುತ್ತಿದ್ದು ಈತನ ಮೇಲೆ ಪೊಲೀಸರು ನಿಗಾ ವಹಿಸದೇ ಇದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.
- Advertisement -


