Thursday, April 25, 2024
Homeಕರಾವಳಿಧರ್ಮಸ್ಥಳ : ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳ : ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

spot_img
- Advertisement -
- Advertisement -

ಧರ್ಮಸ್ಥಳ ಕೆ.ಎಸ್. ಆರ್.ಟಿ.ಸಿ.ಹೊಸ ಬಸ್ ನಿಲ್ದಾಣದ ಹಾಗೂ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಮಧ್ಯದಲ್ಲಿ ಹಳೆಯ ಹಾಲಿನ ಸೊಸೈಟಿಗೆ ಹೋಗುವ ದಾರಿಯ ಬಳಿ  ನ.30 ರಂದು ಅಂದಾಜು 30-40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

- Advertisement -
spot_img

Latest News

error: Content is protected !!