Friday, June 5, 2026
Homeತಾಜಾ ಸುದ್ದಿಮಾಸ್ಕ್ ಧರಿಸಿ ಬಂದು ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿಗಳು

ಮಾಸ್ಕ್ ಧರಿಸಿ ಬಂದು ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿಗಳು

- Advertisement -
- Advertisement -

ಶಿವಮೊಗ್ಗ : ಮಾಸ್ಕ್ ಧರಿಸಿ ಬಂದು ದೇಗುಲದ ರಥಕ್ಕೆ ಬೆಂಕಿ ಹಚ್ಚಿದ ಪಾಪಿಗಳು ಪರಾರಿಯಾದ ಘಟನೆ ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಘಟನೆಯಿಂದ ರಥ ಬಹುಪಾಲು ಬೆಂಕಿಗಾಹುತಿಯಾಗಿದೆ.

ಘಟನೆ ಸಂಬಂಧ ದೇವಸ್ಥಾನದ ಅರ್ಚಕ ರಾಘವೇಂದ್ರ ದೂರು ಸಲ್ಲಿಸಿದ್ದಾರೆ. ಮಾಸ್ಕ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!