Saturday, May 18, 2024
Homeಕರಾವಳಿಮಂಗಳೂರಿನಲ್ಲಿ “ಹಿಂದೂ ರಾಷ್ಟ್ರ” ಎಂಬ ಬ್ಯಾನರ್ ಅಳವಡಿಸಿದ ಕಿಡಿಗೇಡಿಗಳು

ಮಂಗಳೂರಿನಲ್ಲಿ “ಹಿಂದೂ ರಾಷ್ಟ್ರ” ಎಂಬ ಬ್ಯಾನರ್ ಅಳವಡಿಸಿದ ಕಿಡಿಗೇಡಿಗಳು

spot_img
- Advertisement -
- Advertisement -

ಮಂಗಳೂರು; ಕಿಡಿಗೇಡಿಗಳು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ “ಹಿಂದೂ ರಾಷ್ಟ್ರ” ಎಂಬ ಬ್ಯಾನರ್ ಅಳವಡಿಸಿದ ಘಟನೆ ಮಂಗಳೂರಿನ ಪರಾರಿ ಎಂಬಲ್ಲಿ
ನಡೆದಿದೆ. ಸ್ಥಳೀಯರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಸ್ ಡಿಪಿಐ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ತಕ್ಷಣ ಎಚ್ಚೆತ್ತ ವಾಮಂಜೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ದೇಶವಿರೋಧಿಯಾದ ಬ್ಯಾನರನ್ನು ತೆರವುಗೊಳಿಸಿದ್ದಾರೆ‌‌ ಎಂದು‌ ವರದಿಯಾಗಿದೆ.

- Advertisement -
spot_img

Latest News

error: Content is protected !!