- Advertisement -
![]()
- Advertisement -
ಬೆಳ್ತಂಗಡಿ : ಉಜಿರೆ ಕಾಲೇಜ್ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣ ಅಗಿರುವ ಬ್ರದರ್ಸ್ ಕಾಂಪ್ಲೆಕ್ಸ್ ಮುಂಭಾಗದ ರಸ್ತೆಯ ಪಕ್ಕದಲ್ಲಿ ಪಾದಚಾರಿಗಳು ಹೋಗಲು ಮಾಡಿರುವ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಮಧ್ಯಾಹ್ನದಿಂದ ಕುಳಿತಿದ್ದು ಇಂದು ಸಂಜೆ 5 ಗಂಟೆ ಸುಮಾರು ಅಲ್ಲಿಯೇ ಜಾರಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.

ಸಾರ್ವಜನಿಕರು ಸಾವನ್ನಪ್ಪಿದ ವ್ಯಕ್ತಿಯನ್ನು ನೋಡಲು ಮುಗಿಬಿದಿದ್ದು ಸ್ಥಳೀಯರು ಪೊಲೀಸರಿಗೆ ಹಾಗೂ ಉಜಿರೆ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿದ್ದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -


