- Advertisement -
![]()
- Advertisement -
ಸುಳ್ಯ: ಅವಿವಾಹಿತ ಯುವಕ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಆಲೆಟ್ಟಿ ಗ್ರಾಮದ ಬಡ್ಡಡ್ಕ ಆಡಿಂಜ ಎಂಬಲ್ಲಿ ನಡೆದಿದೆ. ಆಡಿಂಜ ನಿವಾಸಿ ರವಿ ಮೃತ ಯುವಕ .
ರವಿ ಅವರ ತಾಯಿ ಮತ್ತು ಅವರು ಮಾತ್ರ ಮನೆಯಲ್ಲಿ ವಾಸವಿದ್ದು ಯಾರೂ ಇಲ್ಲದ ವೇಳೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೋಲಿಸರು ತೆರಳಿದ್ದು ಮಹಜರು ನಡೆಸಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -


