Friday, June 28, 2024
Homeಕರಾವಳಿಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು

spot_img
- Advertisement -
- Advertisement -

ಉಪ್ಪಿನಂಗಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಮೇ 28ರಂದು ಸಂಜೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ನೀರಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತೋಡಿಗೆ ಬಿದ್ದಿದೆ.ಪರಿಣಾಮಕಾರಿನಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದ್ದು, ಉಳಿದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!