Sunday, April 28, 2024
Homeಕರಾವಳಿಉಪ್ಪಿನಂಗಡಿ ಮೂಲದ ವ್ಯಕ್ತಿ ವಿದೇಶದಲ್ಲಿ ನಿಧನ

ಉಪ್ಪಿನಂಗಡಿ ಮೂಲದ ವ್ಯಕ್ತಿ ವಿದೇಶದಲ್ಲಿ ನಿಧನ

spot_img
- Advertisement -
- Advertisement -

ಉಪ್ಪಿನಂಗಡಿ : ಇಲ್ಲಿನ 34 ನೇ ನೆಕ್ಕಿಲಾಡಿಯ ಕೊಡಿಪ್ಪಾಡಿ ಮನೆ ನಿವಾಸಿ ಇಸ್ಮಾಯಿಲ್ ಕೊಡಿಪ್ಪಾಡಿ (48) ಸೌದಿ ಅರೇಬಿಯಾದ ರಿಯಾದ್ ನಲ್ಲಿ ಹೃದಯಾಘಾತಕ್ಕೀಡಾಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ರಿಯಾದ್ ನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ತಾಯಿ , ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಹಾಗೂ ತಾಯಿಯ ಒಪ್ಪಿಗೆ ಮೇರೆಗೆ ಮೃತರ ಅಂತ್ಯಕ್ರಿಯೆಯನ್ನು ರಿಯಾದ್ ನಲ್ಲಿಯೇ ನಡೆಸಲಾಗುವುದೆಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!