Tuesday, June 23, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ  ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ  ಅಪರಿಚಿತ ಗಂಡಸಿನ ಮೃತದೇಹ ಪತ್ತೆ

- Advertisement -
- Advertisement -

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ  ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದೆ.

ನದಿಯಲ್ಲಿನ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.

- Advertisement -

Latest News

error: Content is protected !!