Wednesday, June 24, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಶಾಲಾ ಮಕ್ಕಳನ್ನು ಕರದೊಯ್ಯುತ್ತಿದ್ದ ಆಟೋಗೆ ಕಾರು ಡಿಕ್ಕಿ; ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಶಾಲಾ ಮಕ್ಕಳನ್ನು ಕರದೊಯ್ಯುತ್ತಿದ್ದ ಆಟೋಗೆ ಕಾರು ಡಿಕ್ಕಿ; ಇಬ್ಬರು ಮಕ್ಕಳಿಗೆ ಗಂಭೀರ ಗಾಯ

- Advertisement -
- Advertisement -

ಉಪ್ಪಿನಂಗಡಿ: ಶಾಲಾ ಮಕ್ಕಳನ್ನು ಕರದೊಯ್ಯುತ್ತಿದ್ದ ಆಟೋಗೆ ಹಿಂದಿನಿಂದ  ಬಂದು ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಿಂದಿನಿಂದ ನೆಕ್ಕಿಲಾಡಿಯಲ್ಲಿ ನಡೆದಿದೆ.

ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಮತ್ತು ಕಾರು ನಜ್ಜುಗುಜ್ಜಾಗಿದೆ. ಗಾಯಾಳು ಮಕ್ಕಳನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆದಿದೆ.

- Advertisement -

Latest News

error: Content is protected !!