Wednesday, November 13, 2024
Homeಕರಾವಳಿಉಪ್ಪಿನಂಗಡಿ: 9 ಗಂಟೆ ವೇಳೆಗೆ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಉಪ್ಪಿನಂಗಡಿ: 9 ಗಂಟೆ ವೇಳೆಗೆ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

spot_img
- Advertisement -
- Advertisement -

ಉಪ್ಪಿನಂಗಡಿ, ಎ.5: ರವಿವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಉಪ್ಪಿನಂಗಡಿ ಸಮೀಪ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.

ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಯೋನ್ಮುಖರಾದ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ವಿಡಿಯೋ ಈ ಕೆಳಗಿದೆ

- Advertisement -
spot_img

Latest News

error: Content is protected !!