Sunday, June 14, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಉಪ್ಪಿನಂಗಡಿ: ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

- Advertisement -
- Advertisement -

ಉಪ್ಪಿನಂಗಡಿ: ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.ಮಂಗಳೂರು ಮರೋಳಿ ನಿವಾಸಿ ಭಾರತಿ(48) ಮೃತ ಮಹಿಳೆ.

ಜೂನ್ 1 ರಂದು  ಕುಕ್ಕೆ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ವ್ಯಾಗನರ್ ಕಾರಿಗೆ ಕೂಟೇಲು ಸಮೀಪ ಅನಿಲ ಸಾಗಾಟ ಲಾರಿ ಡಿಕ್ಕಿಯಾಗಿತ್ತು. ಪರಿಣಾಮ ಕಾರಿನಲ್ಲಿದ್ದ 5 ಜನ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಭಾರತಿ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!