- Advertisement -
![]()
- Advertisement -
ಉಪ್ಪಿನಂಗಡಿ :ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಳಂತಿಲ ನಿವಾಸಿ ಮಹಮ್ಮದ್ ಶಾಫಿ (33) ಬಂಧಿತ ಆರೋಪಿ.
ವಿಚಾರಣೆ ವೇಳೆ ಆರೋಪಿ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದುದಲ್ಲದೆ ತನ್ನ ಬಳಿಯಿದ್ದ ಸ್ವಲ್ಪ ಗಾಂಜಾವನ್ನು 2,000 ರೂ. ಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ.
- Advertisement -


