ಉಪ್ಪಿನಂಗಡಿ: ಕಲ್ಲೇರಿ ಜನತಾ ಕಾಲೋನಿ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. 45 ವರ್ಷದ ಈ ಮಹಿಳೆಯು ಈ ಮೊದಲೇ ಉಬ್ಬಸ ರೋಗದಿಂದ ಬಳಳುತ್ತಿದ್ದು, ಮೇ.30ರಂದು ಅವರು ಮಂಗಳೂರಿನ ಖಾಸಾಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ತೆರಳಿದ್ದರು. ಅಲ್ಲಿ ಅವರ ಗಂಟಲ ದ್ರವವನ್ನು ಪರೀಕ್ಷೆ ನಡೆಸಿದ್ದು, ಅದರ ವರದಿ ಬಂದಾಗಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕಲ್ಲೇರಿ ಜನತಾ ಕಾಲೋನಿಯಲ್ಲಿ ಕಳೆದ ಸುಮಾರು 1 ತಿಂಗಳ ಹಿಂದೆಯೇ ಯುವಕನೋರ್ವನಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಹಲವು ದಿನಗಳ ಕಾಲ … Continue reading ಉಪ್ಪಿನಂಗಡಿ: ಕಲ್ಲೇರಿ ಜನತಾ ಕಾಲೋನಿ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್