Wednesday, June 24, 2026
Homeಕರಾವಳಿಮಂಗಳೂರು7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

- Advertisement -
- Advertisement -

ಉಪ್ಪಿನಂಗಡಿ; 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಬಂಧಿತ ಆರೋಪಿ.

ದಿನಾಂಕ:22-05-2026 ರಂದು, ಉಪ್ಪಿನಂಗಡಿ ಪೊಲೀಸ್ ಠಾಣಾ ತನಿಖೆ-2 ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂದಿ ಹೆಚ್ ಸಿ-826  ಶಿವರಾಮ್ ರೈ, ಪಿಸಿ-2277 ಮಹದೇವ ರವರು ಮಂಗಳೂರಿನ ಪಣಂಬೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.

- Advertisement -

Latest News

error: Content is protected !!