Saturday, May 4, 2024
Homeಕರಾವಳಿಕಡಬ; 1 ವರ್ಷದಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಡಬ; 1 ವರ್ಷದಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

spot_img
- Advertisement -
- Advertisement -

ಕಡಬ; 1 ವರ್ಷದಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸಣೂರು ಗ್ರಾಮದ ಮಾಂತುರು ನಿವಾಸಿ ಅರ್ಷದ್@ ಹರ್ಷ ಬಂಧಿತ ಆರೋಪಿ.

ಉಪ್ಪಿನಂಗಡಿ ವೃತ್ತ ನಿರೀಕ್ಷಕರು ರವಿ B S  ಹಾಗೂ ಕಡಬ PSI ಅಭಿನಂದನ್ ರವರ ಮಾರ್ಗದರ್ಶನದಲ್ಲಿ HC 368 ರಾಜು ನಾಯ್ಕ ಹಾಗೂ PC393 ಸಿರಾಜುದ್ದಿನ್ ರವರು ಈತನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

- Advertisement -
spot_img

Latest News

error: Content is protected !!