Thursday, June 4, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಖತರ್ನಾಕ್ ಕಳ್ಳನ ಬಂಧನ

ಉಪ್ಪಿನಂಗಡಿಯಲ್ಲಿ ಖತರ್ನಾಕ್ ಕಳ್ಳನ ಬಂಧನ

- Advertisement -
- Advertisement -

ಉಪ್ಪಿನಂಗಡಿ: ದಿನಸಿ ಅಂಗಡಿ ಸೇರಿದಂತೆ ಹಲವು ಕಳ್ಳತನ ಪ್ರಕರಣಗಳ ಪ್ರಮುಖ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಅಜಿರ್ಮಾರು ನಿವಾಸಿ ಹಮೀದ್ ಯಾನೆ ಕುಂಞಿಮೋನು (46) ಬಂಧಿತ ಆರೋಪಿ.

ಉಪ್ಪಿನಂಗಡಿ ಪೇಟೆಯಲ್ಲಿರುವ ಲಕ್ಷ್ಮೀ ಎಂಟರ್ ಪ್ರೈಸಸ್ ದಿನಸಿ ಅಂಗಡಿ ಹಾಗೂ ಅದರ ಪಕ್ಕದಲ್ಲಿದ್ದ ಉಲ್ಲಾಸ್ ಬಾರ್ ಆ್ಯಂಡ್ ರೆಸ್ಟೋರೆಂಟ್‍ ನಲ್ಲಿ ಕಳವು ನಡೆದಿರುವುದಾಗಿ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!