Tuesday, June 16, 2026
Homeಕರಾವಳಿಮಂಗಳೂರುಉಪ್ಪಿನಂಗಡಿ : ದರೋಡೆ ಪ್ರಕರಣದ ಆರೋಪಿಗಳಿಬ್ಬರಿಗೆ ಶಿಕ್ಷೆ ಪ್ರಕಟ

ಉಪ್ಪಿನಂಗಡಿ : ದರೋಡೆ ಪ್ರಕರಣದ ಆರೋಪಿಗಳಿಬ್ಬರಿಗೆ ಶಿಕ್ಷೆ ಪ್ರಕಟ

- Advertisement -
- Advertisement -

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ದಿನಾಂಕ: 20.03.2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ  ಎಂಬಾತನ ಆರೋಪ ಸಾಬೀತಾದ ಹಿನ್ನೆಲೆ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಮನು ಬಿ.ಕೆ ರವರು, ಇಬ್ಬರು ಆರೋಪಿಗಳಿಗೂ ತಲಾ 10000  ರೂಪಾಯಿ ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿರುತ್ತದೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆರವರು ಸಮರ್ಥವಾಗಿ ವಾದಮಂಡಿಸಿರುತ್ತಾರೆ.

- Advertisement -

Latest News

error: Content is protected !!