Wednesday, June 24, 2026
HomeWorldಇರಾನ್‌ನ ನತಾಂಝ್ ಪರಮಾಣು ಸ್ಥಾವರದ ಮೇಲೆ ಅಮೆರಿಕ, ಇಸ್ರೇಲ್ ದಾಳಿ

ಇರಾನ್‌ನ ನತಾಂಝ್ ಪರಮಾಣು ಸ್ಥಾವರದ ಮೇಲೆ ಅಮೆರಿಕ, ಇಸ್ರೇಲ್ ದಾಳಿ

- Advertisement -
- Advertisement -

ಟೆಹ್ರಾನ್ ನಲ್ಲಿರುವ ಇರಾನ್‌ನ ನತಾಂಝ್ ಪರಮಾಣು ಸ್ಥಾವರದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮತ್ತೆ ದಾಳಿ ನಡೆಸಿರುವ ಬಗ್ಗೆ ಇರಾನ್‌ನ ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶನಿವಾರ ಬೆಳಿಗ್ಗೆ ನತಾಂಝ್ ಪರಮಾಣು ಸ್ಥಾವರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ದಾಳಿಯಿಂದ ಪರಮಾಣು ಸ್ಥಾವರದ ಸಂಕೀರ್ಣದಲ್ಲಿ ಯಾವುದೇ ಸೋರಿಕೆ ವರದಿಯಾಗಿಲ್ಲ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಯಾವುದೇ ಅಪಾಯವಿಲ್ಲ ಎಂದು ವರದಿಯು ತಿಳಿಸಿದೆ.

- Advertisement -

Latest News

error: Content is protected !!