Tuesday, May 14, 2024
Homeಕರಾವಳಿಉಡುಪಿಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌-2 ಮ್ಯೂಸಿಕ್ ಬಳಕೆ: ಕಾಂಗ್ರೆಸ್‌ ಪಕ್ಷದ ಟ್ವಿಟ್ಟರ್‌ ಖಾತೆ ಬ್ಲಾಕ್‌ ಮಾಡುವಂತೆ...

ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌-2 ಮ್ಯೂಸಿಕ್ ಬಳಕೆ: ಕಾಂಗ್ರೆಸ್‌ ಪಕ್ಷದ ಟ್ವಿಟ್ಟರ್‌ ಖಾತೆ ಬ್ಲಾಕ್‌ ಮಾಡುವಂತೆ ಕೋರ್ಟ್ ಆದೇಶ

spot_img
- Advertisement -
- Advertisement -

ಬೆಂಗಳೂರು: ಕೆಜಿಎಫ್-2 ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡ ಆರೋಪದಡಿ ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರಿನ ನ್ಯಾಯಾಲಯ ಆದೇಶ ಹೊರಡಿಸಿದೆ.

ಭಾರತ್‌ ಜೋಡೋ ಯಾತ್ರೆಯ ಪ್ರಚಾರದಲ್ಲಿ ಕೆಜಿಎಫ್‌ ಚಾಪ್ಟರ್‌-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸ್ಟುಡಿಯೋ ಕೋರ್ಟ್‌ ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌ ಕಾಂಗ್ರೆಸ್‌ ಮತ್ತು ಭಾರತ್‌ ಜೋಡೋ ಯಾತ್ರೆಯ ಟ್ವಿಟ್ಟರ್‌ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್‌ ಮಾಡುವಂತೆ ಆದೇಶಿಸಿದೆ.

- Advertisement -
spot_img

Latest News

error: Content is protected !!