Wednesday, June 26, 2024
Homeತಾಜಾ ಸುದ್ದಿಮಂಗಳೂರು: ಪಾಲಿಸ್ಟರ್ ಧ್ವಜ ಬಳಕೆ ಸ್ವಾತಂತ್ರ್ಯ ಆಂದೋಲನಕ್ಕೆ ಮಾಡಿದ ಅವಮಾನ: ಖಾದರ್‌

ಮಂಗಳೂರು: ಪಾಲಿಸ್ಟರ್ ಧ್ವಜ ಬಳಕೆ ಸ್ವಾತಂತ್ರ್ಯ ಆಂದೋಲನಕ್ಕೆ ಮಾಡಿದ ಅವಮಾನ: ಖಾದರ್‌

spot_img
- Advertisement -
- Advertisement -

ಮಂಗಳೂರು: ಕೇಂದ್ರದ ಪಾಲಿಸ್ಟರ್‌ ಧ್ವಜ ಬಳಕೆ ನಿರ್ಧಾರ  ಸ್ವಾತಂತ್ರ್ಯ ಆಂದೋಲನಕ್ಕೆ ಮಾಡಿದ ಅವಮಾನ ಎಂದು ವಿಪಕ್ಷ ನಾಯಕ ಯು.ಟಿ.ಖಾದರ್ ಹರಿಹಾಯ್ದಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಧ್ವಜ ಬರೀ ಬಟ್ಟೆಯಲ್ಲ, ಖಾದಿ ಈ ದೇಶದ ತಾಯಿ ಬೇರು. ವಿದೇಶದಿಂದ ಪಾಲಿಸ್ಟರ್ ತಂದು ಗುಡ್ಡೆ ಹಾಕುವುದು ಸರಿಯಲ್ಲ ಅಂತ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ರು.

ಪಾಲಿಸ್ಟರ್ ವಿದೇಶದಿಂದ ಅಮದಿಗೆ ಅವಕಾಶ ಕೊಡಲಾಗಿದೆ, ಇದರಿಂದ ಚೀನಾಗೆ ಲಾಭ ತಂದಿದೆ.  ಸ್ಪಷ್ಟತೆ ಇಲ್ಲದ ಈ ನಿರ್ಧಾರ ಇಡೀ ದೇಶಕ್ಕೆ ಅವಮಾನ. ಕೇಂದ್ರ ಇದನ್ನ ಪುನರ್ ಪರಿಶೀಲಿಸಿ ಖಾದಿಗೆ ಮಹತ್ವ ಕೊಡಲಿ ಅಂತ ಹೇಳಿದ್ದಾರೆ. 

- Advertisement -
spot_img

Latest News

error: Content is protected !!