Thursday, June 4, 2026
Homeಕರಾವಳಿಬೆಳ್ತಂಗಡಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಉಷಾ ಶಶಿಧರ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಉಷಾ ಶಶಿಧರ ಶೆಟ್ಟಿ ಆಯ್ಕೆ

- Advertisement -
- Advertisement -

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀಮತಿ ಉಷಾ ಶಶಿಧರ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!