Saturday, April 27, 2024
Homeತಾಜಾ ಸುದ್ದಿಹಿಮಾಚಲ ಪ್ರದೇಶದ ಧರ್ಮಶಾಲಾ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಯು.ಟಿ.ಖಾದರ್ ನೇಮಕ

ಹಿಮಾಚಲ ಪ್ರದೇಶದ ಧರ್ಮಶಾಲಾ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಯು.ಟಿ.ಖಾದರ್ ನೇಮಕ

spot_img
- Advertisement -
- Advertisement -

ಮಂಗಳೂರು: ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ  ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ, ಮಂಗಳೂರು ಕ್ಷೇತ್ರದ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಯು.ಟಿ. ಖಾದರ್‌ಗೆ ಪತ್ರ ಬರೆದಿರುವ ಹಿಮಾಚಲ ಪ್ರದೇಶದ ಉಸ್ತುವಾರಿ ರಾಜೀವ್ ಶುಕ್ಲಾ ಅವರು ತಮ್ಮ ಅನುಭವವನ್ನು ಬಳಸಿಕೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!