Monday, October 12, 2026
Homeತಾಜಾ ಸುದ್ದಿಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ;  ಪಕ್ಕಾ ಆಯ್ತಾ ಸಚಿವ ಸ್ಥಾನ?

ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ;  ಪಕ್ಕಾ ಆಯ್ತಾ ಸಚಿವ ಸ್ಥಾನ?

- Advertisement -
- Advertisement -

ಬೆಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು ಟಿ ಖಾದರ್ ರಾಜೀನಾಮೆ ನೀಡಿದ್ದು, ಸಚಿವ ಸ್ಥಾನ ಸಿಗೋದು ಪಕ್ಕಾ ಎನ್ನಲಾಗುತ್ತಿದೆ.

ರಾಜಭವನದಲ್ಲೇ ಡೆಪ್ಯುಟಿ ಸ್ಪೀಕರ್ ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ಕೆಪಿಸಿಸಿ ಕಚೇರಿಗೆ ಶಾಸಕ ಯು.ಟಿ. ಖಾದರ್ ತೆರಳಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ. ಇನ್ನು ಕೆಪಿಸಿಸಿ ಕಚೇರಿಯಲ್ಲಿ ಖಾದರ್ ಗೆ ಬೆಂಬಲಿಗರಿಂದ ಭರ್ಜರಿ ಸ್ವಾಗತ ದೊರೆತಿದೆ.

ಇನ್ನು ಸಚಿವರಾಗಲು ಯು.ಟಿ. ಖಾದರ್ ಗೆ ಡಿ.ಕೆ. ಶಿವಕುಮಾರ್ ಕರೆ ಮಾಡಿದ್ದಾರೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!