Sunday, June 7, 2026
Homeಕ್ರೀಡೆಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕೊಡಗಿನ ಕುವರ ರಾಬಿನ್ ಉತ್ತಪ್ಪ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಕೊಡಗಿನ ಕುವರ ರಾಬಿನ್ ಉತ್ತಪ್ಪ

- Advertisement -
- Advertisement -

ನವದೆಹಲಿ: ಎಲ್ಲಾ ಮಾದರಿಯ ಕ್ರಿಕೆಟ್ ಗೆ ಕೊಡಗಿನ ಕುವರ ರಾಬಿನ್ ಉತ್ತಪ್ಪ ಇಂದು ವಿದಾಯ ಘೋಷಿಸಿದ್ದಾರೆ. ‘ನನ್ನ ದೇಶ ಮತ್ತು ನನ್ನ ರಾಜ್ಯವಾದ ಕರ್ನಾಟಕವನ್ನು ಪ್ರತಿನಿಧಿಸುವುದು ನನಗೆ ಅತ್ಯಂತ ದೊಡ್ಡ ಗೌರವವಾಗಿದೆ. ಆದಾಗ್ಯೂ, ಎಲ್ಲಾ ಉತ್ತಮ ವಿಷಯಗಳು ಕೊನೆಗೊಳ್ಳಬೇಕು, ಮತ್ತು ಕೃತಜ್ಞತೆಯ ಹೃದಯದಿಂದ, ನಾನು ಭಾರತೀಯ ಕ್ರಿಕೆಟ್ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಬಿನ್ ಉತ್ತಪ್ಪ ಅವರ ವಿದಾಯ ಟ್ವೀಟ್ ಅವರ ಅಸಂಖ್ಯಾತ ಅಭಿಮಾನಿಗಳಿಗೆ ಶಾಕ್ ನೀಡಿದೆ.

- Advertisement -

Latest News

error: Content is protected !!