Monday, June 8, 2026
Homeತಾಜಾ ಸುದ್ದಿಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ವಿ.ಸೋಮಣ್ಣ ಯಡವಟ್ಟು- ಕುಮಾರವ್ಯಾಸನ ಬದಲು ಕುಮಾರಸ್ವಾಮಿಯ ಗುಣಗಾನ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ವಿ.ಸೋಮಣ್ಣ ಯಡವಟ್ಟು- ಕುಮಾರವ್ಯಾಸನ ಬದಲು ಕುಮಾರಸ್ವಾಮಿಯ ಗುಣಗಾನ

- Advertisement -
- Advertisement -

ಕೊಡಗು: ಇಲ್ಲಿನ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಸಚಿವ ವಿ.ಸೋಮಣ್ಣ ಯಡವಟ್ಟು ಮಾಡಿಕೊಂಡಿದ್ದಾರೆ. ಭಾಷಣದಲ್ಲಿ ಕುಮಾರವ್ಯಾಸನ ಬದಲು ಕುಮಾರಸ್ವಾಮಿ ಎಂದು ಹೇಳಿ ಯಡವಟ್ಟು ಮಾಡಿದ್ದಾರೆ.

ವಿ.ಸೋಮಣ್ಣ, ಕರ್ನಾಟಕದ ಕವಿಗಳ ಸಾಲಿನಲ್ಲಿ ಕುಮಾರಸ್ವಾಮಿ ಹೆಸರು ಸೇರಿಸಿ ಯಡವಟ್ಟು ಮಾಡಿಕೊಂಡಿದ್ದಾರೆ. ಪಂಪ, ರನ್ನ, ಪೊನ್ನ,ಜನ್ನ, ಕುಮಾರಸ್ವಾಮಿ ಮುಂತಾದವರು ಭಾಷೆಯನ್ನು ಆಗಸದೆತ್ತರಕ್ಕೆ ಕೊಂಡೊಯ್ದಿದ್ದಾರೆ ಎಂದು ಭಾಷಣದಲ್ಲಿ ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸಿದ್ದಾರ

- Advertisement -

Latest News

error: Content is protected !!