Tuesday, April 23, 2024
Homeತಾಜಾ ಸುದ್ದಿಮಾರ್ಚ್ 27 ರಂದು ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಮಾರ್ಚ್ 27 ರಂದು ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಗೆ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ವಸತಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಅಂತಾ ಹೇಳಲಾಗುತ್ತಿದೆ.

ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಎನ್ನಲಾಗುತ್ತಿದೆ. ಮಾರ್ಚ್ 27ರಂದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಈಗಾಗಲೇ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಪಕ್ಷ ಸೇರ್ಪಡೆ ಸುದ್ದಿ ವೈರಲ್ ಆಗಿತ್ತು. ಇದುವರೆಗೂ ವಿ ಸೋಮಣ್ಣ ಅವರೂ ಕೂಡ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಹಾಗಾಗಿ ಏನಾಗುತ್ತೆ ಅನ್ನೋದು ಕುತೂಹಲ ಮೂಡಿಸಿದೆ.

- Advertisement -
spot_img

Latest News

error: Content is protected !!