Wednesday, June 3, 2026
Homeತಾಜಾ ಸುದ್ದಿಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ವಿ ಸೋಮಣ್ಣ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ವಿ ಸೋಮಣ್ಣ

- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ತಮ್ಮ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದರು ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವಸ್ಥಾನ ನೀಡಲಾಗಿತ್ತು. . ಅದರ ಬೆನ್ನಲ್ಲೇ ಇಂದು ಸೋಮಣ್ಣ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಇಂದು ಅಧಿಕಾರ ವಹಿಸಿಕೊಂಡರು

ಇನ್ನು ಮೋದಿ ಸಂಪುಟದಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಿದ್ದರೇ, ನಿರ್ಮಲಾ ಸೀತಾರಾಮನ್ ಗೆ ಹಣಕಾಸು ಖಾತೆ, ಶೋಭಾ ಕರಂದ್ಲಾಜೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ ನೀಡಲಾಗಿತ್ತು.

- Advertisement -

Latest News

error: Content is protected !!